ಅಭಿಪ್ರಾಯ / ಸಲಹೆಗಳು

ಶಿಷ್ಯವೇತನ ಮತ್ತು ಮಾಸಾಶನ

ಶಿಷ್ಯವೇತನ

 

ಸಂಗೀತ, ನೃತ್ಯ, ಕಥಾಕೀರ್ತನ ಮತ್ತು ಗಮಕ ಕ್ಷೇತ್ರಗಳಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವಯೋಮಾನದ ಅಭ್ಯರ್ಥಿಗಳಿಗೆ ಶಿಷ್ಯವೇತನಕ್ಕಾಗಿ (ದಿನಪತ್ರಿಕೆ, ಮಾಧ್ಯಮ ಹಾಗೂ ಸಂಸ್ಥೆಗಳಿಗೆ) ಪತ್ರಿಕಾ ಪ್ರಕಟಣೆ ನೀಡುವುದರ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುವುದು.

ಬಂದ ಅರ್ಜಿಗಳನ್ನಾಧರಿಸಿ, ಕೇಂದ್ರಗಳನ್ನು ನಿಗದಿಪಡಿಸಿ, ಆಯಾ ಕಲಾಪ್ರಕಾರಗಳಲ್ಲಿ 3 ಮಂದಿ ತಜ್ಞರಿಂದ ಸಂದರ್ಶನವನ್ನು ಹಮ್ಮಿಕೊಂಡು, ಸಂದರ್ಶನವನ್ನು ನಡೆಸಲಾಗುವುದು. ತಜ್ಞರ ತೀರ್ಮಾನದಂತೆ ಪ್ರಸಕ್ತ ಸಾಲಿಗೆ ಅಕಾಡೆಮಿ ವ್ಯಾಪ್ತಿಗೆ ಒಳಪಡುವ ಕರ್ನಾಟಕ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಭರತನಾಟ್ಯ, ಕಥಾಕೀರ್ತನ ಮತ್ತು ಗಮಕ ಪ್ರಕಾರಗಳು ಸೇರಿದಂತೆ ಒಟ್ಟು 200 ಮಂದಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ತಲಾ ರೂ.10,000-00 ಗಳ ಶಿಷ್ಯವೇತನ ಮೊತ್ತವನ್ನು ನೀಡುವುದರ ಮೂಲಕ ಯುವ ಅಭ್ಯರ್ಥಿಗಳನ್ನು ಪ್ರೋತ್ಸಾಹಿಸಲಾಗುವುದು.
.

 

ಮಾಸಾಶನ

 

ಅಕಾಡೆಮಿ ವ್ಯಾಪ್ತಿಗೆ ಒಳಪಡುವ ಕಲಾ ಪ್ರಕಾರಗಳಿಗೆ ಸಂಬಂಧಿಸಿದಂತೆ, ಆಯಾ ಜಿಲ್ಲಾ ಸಹಾಯಕ ನಿರ್ದೇಶಕರಿಂದ ಸರ್ಕಾರದ ಮಾರ್ಗಸೂಚಿಯನ್ವಯ ಮಾಸಾಶನಕ್ಕೆ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಅಕಾಡೆಮಿಯಲ್ಲಿ ಸ್ವೀಕರಿಸಿ, ತಜ್ಞರ ಸಮಿತಿಯಲ್ಲಿ ಕಲಾವಿದರ ಸಂದರ್ಶನ ನಡೆಸಿ, ಆಯ್ಕೆಯಾದ ಕಲಾವಿದರನ್ನು ಕೇಂದ್ರ ಕಚೇರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಶಿಫಾರಸ್ಸು ಮಾಡುವ ಪ್ರಕ್ರಿಯೆ ಮಾತ್ರ ಅಕಾಡೆಮಿಯದ್ದಾಗಿರುತ್ತದೆ.

ಇತ್ತೀಚಿನ ನವೀಕರಣ​ : 03-02-2021 11:36 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080